ಗದಗ: ಲಾಕ್ ಡೌನ್ ನಡುವೆ ಬಹಳಷ್ಟು ಸಂಕಷ್ಟಗಳನ್ನು ಜನರು ಅನುಭವಿಸುತ್ತಿದ್ದಾರೆ. ಆದರೆ ಅನಿವಾರ್ಯವಾಗಿ ಅವರು ಸಹಿಸಿಕೊಂಡಿದ್ದಾರೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಲಾಕ್ ಡೌನ್ ನಿಂದಾಗಿ ಯಾವುದೇ ವಾಹನಗಳು ಸಿಗದ ಕಾರಣ ರೋಗಿಯೊಬ್ಬರನ್ನು ತಳ್ಳುಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿರುವ ಅಮಾನವೀಯ ಘಟನೆ ನಡೆದಿದ್ದು, ಗದಗದ ಸಿದ್ದ...
ಗದಗ: ಶಂಕಿತ ಕೊರೊನಾ ಲಕ್ಷಣಗಳಿಂದ ನಿವೃತ್ತ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದು, ಇವರ ಅಂತ್ಯಕ್ರಿಯೆ ನಮ್ಮ ಗ್ರಾಮದಲ್ಲಿ ನಡೆಯಬಾರದು ಎಂದು ಗ್ರಾಮಸ್ಥರು ಅಡ್ಡಿಪಡಿಸಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಬಾಸಲಾಪುರದಲ್ಲಿ ನಡೆದಿದೆ. ಗ್ರಾಮದ 62 ವರ್ಷ ವರ್ಷ ವಯಸ್ಸಿನ ನಿವೃತ್ತ ಪೊಲೀಸ್ ಸಿಬ್ಬಂದಿ, ಬಾದಾಮಿ ಖಾಸಗಿ ಆಸ್ಪತ್ರೆಯಲ...