ಬೆಳ್ತಂಗಡಿ ತಾಲೂಕಿನ ನಡ ಗ್ರಾಮದಲ್ಲಿರುವ ಐತಿಹಾಸಿಕ ಕೋಟೆಯಾದ ಗಡಾಯಿ ಕಲ್ಲು ಅಥವಾ ನರಸಿಂಹ ಘಢವನ್ನು ಚಿತ್ರದುರ್ಗದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಯಾವುದೇ ಸುರಕ್ಷತಾ ಪರಿಕರಗಳಿಲ್ಲದೆ ಏರಿ ತಮ್ಮ ಸಾಹಸವನ್ನು ಭಾನುವಾರ ಮೆರೆದಿದ್ದಾರೆ. ತನ್ನ ತಂಡದೊಂದಿಗೆ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅರ್ಚಕ ಗಣೇಶ್ ಭ...
ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ತಾಲೂಕಿಗೆ ಮುಕುಟಪ್ರಾಯದಂತಿರುವ ನಡ ಗ್ರಾಮದ ಗಡಾಯಿಕಲ್ಲು(ಜಮಲಾಬಾದ್ ಗಡ) ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿದೆ. ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯೊಳಗೆ ಬರುವುದರಿಂದ ಇಲ್ಲಿಗೆ ಬರುವ ಮಕ್ಕಳಿಗೆ ರೂ.25 ದೊಡ್ಡವರಿಗೆ ರೂ.50 ದರವನ್ನು ಇಲಾಖೆ ನಿಗದಿ ಪಡಿಸಿದೆ. ಇಲ್ಲಿ ಪ್ರವಾಸಿಗರಿಂದ ರಶೀದಿ ನೀಡದೆ ಹಣ ಪಡ...