ಸಾಂಗ್ಲಿ: ಭಾರತದ ದಲಿತ ಚಳುವಳಿ ಮತ್ತು ಅಂಬೇಡ್ಕರ್ ವಾದದ ಸಂಶೋಧಕಿ ಹಾಗೂ ಬರಹಗಾರ್ತಿ ಡಾ.ಗೇಲ್ ಓಮ್ವೇಡ್ ಅಲ್ಪಕಾಲದ ಅನಾರೋಗ್ಯದ ಬಳಿಕ ಬುಧವಾರ ಕಾಸೆಂಗಾಂವ್ ನಲ್ಲಿ ನಿಧನರಾಗಿದ್ದು, ತಮ್ಮ 81 ವರ್ಷ ವಯಸ್ಸಿನ ಬದುಕಿಗೆ ವಿದಾಯ ಹೇಳಿದ್ದಾರೆ. ಅಮೆರಿಕದಲ್ಲಿ ಜನಿಸಿದ್ದರೂ, ಭಾರತಕ್ಕೆ ಬಂದ ಬಳಿಕ ಅಂಬೇಡ್ಕರ್ ಅವರ ವಿಚಾರಗಳಿಂದ ಆಕರ್ಷಿತರಾದ ...