ಗಾಜಿಯಾಬಾದ್: ಸಂಬಂಧಿಯ ಅಂತ್ಯಸಂಸ್ಕಾರಕ್ಕೆ ಬಂದಿದ್ದ 18 ಸಂಬಂಧಿಕರು ಶವಾಗಾರದ ಮೇಲ್ಛಾವಣಿ ಕುಸಿದು ದಾರುಣವಾಗಿ ಸಾವನ್ನಪ್ಪಿದ ಘಟನೆ ಗಾಜಿಯಾಬಾದ್ ನ ಮುರಾದ್ ನಗರದಲ್ಲಿ ನಡೆದಿದ್ದು, ಈ ಸಂದರ್ಭ ಒಟ್ಟು 25 ಜನರಿದ್ದರು. ಇನ್ನೂ ಹಲವರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಕಂಡು ಬಂದಿದೆ. ಉಖಲಾರ್ಸಿ ಗ್ರಾಮದ ವ್...