ಬೆಂಗಳೂರು: ಗಾಳಿಪಟದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಆಡುಗೋಡಿ ಸಂಚಾರಿ ಪೊಲೀಸ್ ಠಾಣೆ ಬಳಿಯಲ್ಲಿ ನಡೆದಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ಸವಾರನ ಕುತ್ತಿಗೆಗೆ ಗಾಳಿಪಟದ ದಾರ ಸಿಲುಕಿಕೊಂಡಿದೆ. ಈ ವೇಳೆ ದಾರವನ್ನು ಬಿಡಿಸಿಕೊಳ್ಳಲು ಯತ್ನಿಸಿದ ಸಂದರ್ಭದಲ...