ಮೂಲ: ಪೂಜಾ ಚೌಧರಿ- ದ ವೈರ್ ಅನುವಾದ : ನಾ ದಿವಾಕರ ಹಿಂದೂ ಮಹಾಸಭಾ ನಾಯಕ ವಿನಾಯಕ್ ದಾಮೋದರ್ ಸಾವರ್ಕರ್ ಬ್ರಿಟೀಷ್ ಸರ್ಕಾರಕ್ಕೆ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಮಹಾತ್ಮ ಗಾಂಧಿ ಸಲಹೆ ನೀಡಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಉದಯ್ ಮಹುರ್ರ್ಕರ್ ಮತ್ತು ಚಿರಾಯು ಪಂಡಿತ್ ಅವರ ವೀರ್ ಸಾವರ್ಕರ್ ಕುರಿತ...