ಹಾಸನ: ನೂತನವಾಗಿ ನಿರ್ಮಾಣವಾಗಿರುವ ಗಾಂಧಿ ಪ್ರತಿಮೆ ಕಾರ್ಯಕ್ರಮವು ಗಾಂಧಿ ಪ್ರತಿಮೆ ವಿರೂಪಗೊಂಡಿರುವ ಕಾರಣ ರದ್ದಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಲವು ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣ ಮಾಡುತ್ತಿದ್ದು, ಹಾಸನದಲ್ಲಿ ಸುಮಾರು 23 ಲಕ್ಷ ರೂ. ವೆಚ್ಚದಲ್ಲಿ ಗಾಂಧಿ ಭವನ ನಿರ್ಮಾ...