ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಸಮೀಪ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕಟ್ಟಿಗೆಯ ತುಂಡಿನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ನೆರಿಯಾ ಗ್ರಾಮದ ಗಂಡಿಬಾಗಿಲು ನಿವಾಸಿ 40 ವರ್ಷದ ಸೌಮ್ಯ ಫ್ರಾನ್ಸಿಸ್ ಹತ್ಯೆಗೀಡಾದ ಮಹಿಳೆಯಾಗಿದ್ದು, ಈಕೆಯ ಪತಿ 47 ವರ್ಷದ ಜಾನ್...