ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿದ್ದ ಜಾತ್ರೆಯೊಂದರಲ್ಲಿ ವ್ಯಾಪಾರ ಮಾಡ್ತಿದ್ದ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗಣೇಶ್ ಕಡಂಬು ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಈತ ರೌಡಿಶೀಟರ್ ಆಗಿದ್ದಾನೆ. ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಪ್ರಕ...