ವಿಘ್ನ ವಿನಾಯಕ ಗಣೇಶ ಚತುರ್ಥಿ ಹಬ್ಬವನ್ನು ವಿಶ್ವದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತದೆ. ದೂರದ ಅಮೆರಿಕ ದೇಶದಲ್ಲಿಯೂ ಗಣೇಶನ ಆರಾಧನೆ ನಡೆಯುತ್ತದೆ. ಮಂಗಳೂರಿನಲ್ಲಿ ತಯಾರಾದ ಗಣೇಶ ಮೂರ್ತಿಯನ್ನು ಅಲ್ಲಿಗೆ ಈಗಾಗಲೇ ರವಾನಿಸಲಾಗಿದೆ. ಹೌದು. ದೇಶದಲ್ಲಿ ಚೌತಿ ಹಬ್ಬಕ್ಕಾಗಿ ಮನೆ ಮನೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಮೂರ್ತಿಗಳನ್...