ಮುಂಬೈ: ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಐವರು ಮಕ್ಕಳು ಸಮುದ್ರದಲ್ಲಿ ಮುಳುಗಿದ ಘಟನೆ ನಡೆದಿದ್ದು, ಭಾನುವಾರ ರಾತ್ರಿ ನಡೆದ ಘಟನೆಯ ವೇಳೆ ಇಬ್ಬರನ್ನು ರಕ್ಷಿಸಲಾಗಿದ್ದು, ಮೂವರು ಸಮುದ್ರ ಪಾಲಾಗಿದ್ದಾರೆ ಎಂದು ವರದಿಯಾಗಿದೆ. ಬೃಹತ್ ಮುಂಬೈ ಮಹಾನಗರ ಪಾಲಿಕೆ ಈ ಸಂಬಂಧ ನೀಡಿರುವ ಪ್ರಕಟನೆಯಲ್ಲಿ, ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಸಮುದ್ರದಲ್...