ಬೆಂಗಳೂರು: ಕೊವಿಡ್ ಸಾಂಕ್ರಾಮಿಕ ರೋಗದ ನಡುವೆಯೇ ಇಂದು ರಾಜ್ಯದಲ್ಲಿ ಸರ್ಕಾರದ ಮಾರ್ಗಸೂಚಿಗಳಿಗೊಳಪಟ್ಟು ಗಣೇಶೋತ್ಸವ ಆಚರಿಸಲಾಗುತ್ತಿದೆ. ವಿವಿಧ ಸಂಘಟನೆಗಳು, ರಾಜಕೀಯ ಮುಖಂಡರು, ಗಣೇಶೋತ್ಸವ ಸಮಿತಿಗಳ ನೇತೃತದಲ್ಲಿ ಇಂದು ರಾಜ್ಯದ ವಿವಿಧೆಡೆಗಳಲ್ಲಿ ಗಣೇಶನ ಮೂರ್ತಿ ಸ್ಥಾಪಿಸಲಾಗಿದೆ. ಇನ್ನೂ ಗಣೇಶೋತ್ಸವದ ಸಂದರ್ಭದಲ್ಲಿ ವಿವಿಧ ಗಣ್ಯರು ಶುಭಾಶ...