ಉಡುಪಿ: ಜಿಲ್ಲೆಯಲ್ಲಿಆಗಸ್ಟ್ 31 ರಿಂದ ಆರಂಭವಾಗುವ ಗಣೇಶ ಚತುರ್ಥಿಹಬ್ಬದ ಸಂದರ್ಭದಲ್ಲಿ, ಗಣೇಶಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ ಕಾರ್ಯಕ್ರಮಗಳಿಗೆ ಅಗತ್ಯ ಅನುಮತಿಗಳನ್ನು ನೀಡುವಾಗ ಕಂದಾಯ, ನಗರಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಗಳನಡುವೆಯಾವುದೇಗೊಂದಲಗಳಿಗೆ ಆಸ್ಪದ ನೀಡದೇ, ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧ...