ಮಿರ್ಜಾಪುರ: ಉತ್ತರ ಪ್ರದೇಶದ ಗಂಗಾ ನದಿಯಲ್ಲಿ ಬುಧವಾರ ದೋಣಿ ಮಗುಚಿ ಮೂವರು ಮಕ್ಕಳು ಸೇರಿದಂತೆ ಆರು ಜನರು ನಾಪತ್ತೆಯಾಗಿದ್ದು, ದೋಣಿಯಲ್ಲಿ ಒಟ್ಟು 14 ಜನರಿದ್ದರು ಮತ್ತು ಅವರಲ್ಲಿ 8 ಜನರನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಖರಾ ಘಾಟ್ ಬಳಿ ನಡೆದ ಘಟನೆಯ ನಂತರ ಮೂವರು ಮಹಿಳೆಯರು ಮತ್ತು ಅನೇಕ ಮಕ್ಕಳು ಕಾಣ...