ಲಕ್ನೋ: ಕೊವಿಡ್ ರೋಗಿಗಳ ಮೃತದೇಹವನ್ನು ಗಂಗಾನದಿ ದಂಡೆಯಲ್ಲಿ ಸಾಮೂಹಿಕ ಸಮಾಧಿ ಮಾಡಲಾಗಿರುವ ವರದಿಯ ಬೆನ್ನಲ್ಲೇ, ಇದೀಗ ಮುಂಗಾರು ಮಳೆ ಆರಂಭವಾಗುತ್ತಿದ್ದಂತೆಯೇ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಮರಳಿನ ದಂಡೆಗಳು ಕುಸಿದು ಶವಗಳು ನೀರಿನಲ್ಲಿ ತೇಲಲು ಆರಂಭವಾಗಿದೆ. ಮರಳಿನ ದಂಡೆಗಳಿಂದ ನೀರಿಗೆ ಶವಗಳು ಉರುಳಿ ತೇಲುತ್ತಿವೆ. ಇದನ...
ಲಕ್ನೋ: ಗಂಗಾ ನದಿಯ ದಂಡೆಯಲ್ಲಿ ನೂರಾರು ಮೃತದೇಹಗಳನ್ನು ಅಂತ್ಯಸಂಸ್ಕಾರ ಮಾಡಿರುವ ವಿಚಾರ ಇನ್ನೂ ಚರ್ಚೆಯಲ್ಲಿರುವಾಗಲೇ, ಮತ್ತೊಂದು ಘಟನೆ ನಡೆದಿದ್ದು, ಕೊರೊನಾ ಸೋಂಕಿತ ವ್ಯಕ್ತಿಯ ಮೃತದೇಹವನ್ನು ಸೇತುವೆಯ ಮೇಲಿನಿಂದ ನದಿಗೆ ಎಸೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವ್ಯಕ್ತಿಯೊಬ್ಬರು ಕಾರಿನಲ್ಲಿ ಪ್ರಯಾಣಿಸ...
ಬಲ್ಲಿಯಾ: ಗಂಗಾ ನದಿಯಿಂದ ತೇಲಿಬಂದ ಶವಗಳಿಗೆ ಪೆಟ್ರೋಲ್ ಮತ್ತು ಟೈರ್ ಹಾಕಿ ಸುಟ್ಟ ಐವರು ಪೊಲೀಸ್ ಕಾನ್ ಸ್ಟೇಬಲ್ ಗಳನ್ನು ಅಮಾನತು ಮಾಡಲಾಗಿದ್ದು, ಈ ಸಂಬಂಧಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆದ ಬಳಿಕ ಕಾನ್ ಸ್ಟೇಬಲ್ ಗಳನ್ನು ಅಮಾನತು ಮಾಡಲಾಗಿದೆ. ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೋದಲ್ಲಿ ಕಂಡು...