ತುಮಕೂರು: ಹೆಬ್ಬೂರು ಗ್ರಾಮ ಪಂಚಾಯತ್ ನ ಕಲ್ಕರೆಯಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಎಚ್. ಗಂಗಮ್ಮ, ತಮ್ಮ ವಿಭಿನ್ನ ಪ್ರಣಾಳಿಕೆಯಿಂದ ರಾಜ್ಯಾದ್ಯಂತ ಸುದ್ದಿಯಾಗಿದ್ದರು. ಗೆದ್ದರೆ ಮತ್ತು ಸೋತರೆ ತಾನು ಏನೇನು ಕೆಲಸ ಮಾಡುತ್ತೇನೆ ಎಂದು ಅವರು ತಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದರು. ಸೋತರೆ ಅನರ್ಹವಾಗಿ ಪಡೆದಿರುವ 25 ಕುಟುಂಬಗಳ ಪಡಿತರ ಚೀಟಿ...