ಗಂಗೊಳ್ಳಿ: ಗಂಗೊಳ್ಳಿ ಮೀನುಗಾರಿಕಾ ಬಂದರು ಬಳಿ ಬೋಟ್ ನಿಂದ ಮೀನು ಖಾಲಿ ಮಾಡುವಾಗ ಆಕಸ್ಮಿಕವಾಗಿ ನದಿಗೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಮೃತರನ್ನು ಒರಿಸ್ಸಾ ಮೂಲದ ಪ್ರಮೋದ ಮಿನ್ಜ್(32) ಎಂದು ಗುರುತಿಸಲಾಗಿದೆ. ಇವರು ಗಂಗೊಳ್ಳಿ ಮೂಲದ ಪ್ರಭಾಕರ ಖಾರ್ವಿ ಎಂಬವರ ಶ್ರೀ ಯಕ್ಷೇಶ್ವರಿ ಎಂಬ ಬೋಟಿ...
ಕುಂದಾಪುರ: ಗಂಗೊಳ್ಳಿಯ ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿತ ಪ್ರಕರಣದ ಬಗ್ಗೆ ನಿಸ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಾದರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಚಿವ ಎಸ್.ಅಂಗಾರ ಹೇಳಿದರು. ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿದ ಪ್ರದೇಶಕ...
ಗಂಗೊಳ್ಳಿ: ಸೌಪರ್ಣಿಕ ಹೊಳೆಯ ತೀರದಲ್ಲಿ ಮೀನು ಹಿಡಿಯುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಘಟನೆ ಬೈಂದೂರು ತಾಲೂಕು ಹಡವು ಗ್ರಾಮದ ಅತ್ತಿಕೋಣೆ ಎಂಬಲ್ಲಿ ಆ.1ರಂದು ಸಂಜೆ ವೇಳೆ ನಡೆದಿದೆ. ನಾಪತ್ತೆಯಾದವರನ್ನು ಹಡವು ತೆಂಕಿನ ಮನೆ ನಿವಾಸಿ ನಾರಾಯಣ ದೇವಾಡಿಗ(55) ಎಂದು ಗುರುತಿಸಲಾಗ...
ಗಂಗೊಳ್ಳಿ: ವಾಕಿಂಗ್ ಗೆಂದು ತೆರಳಿದ್ದ ತಾಯಿ ಮಗ ಇಬ್ಬರು ಕೂಡ ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ ನಾಡ ಗ್ರಾಮದಲ್ಲಿ ಶನಿವಾರ ನಡೆದಿದೆ. 36 ವರ್ಷ ವಯಸ್ಸಿನ ರಿಯಾ ಪಿರೇರಾ ಹಾಗೂ ಅವರ ಪುತ್ರ 11 ವರ್ಷ ವಯಸ್ಸಿನ ಪುತ್ರ ಶಾನ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ಪೂರ್ವಾಹ್ನ 11:30ರ ಸುಮಾರಿಗೆ ತಾಯಿ ಮಗ ಇಬ್ಬರು ಕ...