ಮಂಗಳೂರಲ್ಲಿ ಬೆಳಕಿಗೆ ಬಂದಿರುವ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಏಳು ಮಂದಿ ವಿದ್ಯಾರ್ಥಿಗಳನ್ನು ಹಾಗೂ ಇಬ್ಬರು ವೈದ್ಯರನ್ನು ಬಂಧಿಸಿದ್ದಾರೆ. ಪ್ರತಿಷ್ಠಿತ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಕೆಲವು ವೈದ್ಯರ ಮತ್ತು ವಿದ್ಯಾರ್ಥಿಗಳ ಗಾಂಜಾ ಮಾರಾಟ-ಸೇವನೆ ಪ್ರಕರಣದ ತನಿಖೆಯನ್ನು ಮಂಗಳೂರು ನಗರ ಪೊಲೀಸರು ಮತ್ತಷ್ಟು ತೀವ್ರ...
ಮಂಗಳೂರಲ್ಲಿ ಗಾಂಜಾ ಮತ್ತು ಚರಸ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಬಜಗೋಳಿಯ ಸುಖೇತ್ ಕಾವಾ ಯಾನೆ ಚುಕ್ಕಿ(33), ತಮಿಳುನಾಡಿನ ಅರವಿಂದ (24), ಕಾರ್ಕಳದ ಸುನೀಲ್ (32) ಬಂಧಿತ ಆರೋಪಿಗಳು. ಬಂಧಿತರಿಂದ 500 ಗ್ರಾಂ ಚರಸ್ ಮತ್ತು 1 ಕೆ.ಜಿ.ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ....
ಮಂಗಳೂರಲ್ಲಿ ಗಾಂಜಾ ಘಾಟು ಮತ್ತಷ್ಟು ಜೋರಾಗಿದೆ. ಮೊನ್ನೆಯಷ್ಟೇ ಮಂಗಳೂರು ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜುಗಳ ವೈದ್ಯರು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಮತ್ತೆ ಇಬ್ಬರು ವೈದ್ಯರನ್ನು ಇಂದು ಬಂಧಿಸಿದ್ದಾರೆ. ಆಂಧ್ರಪ್ರದೇಶದ ರಾಘವ ದತ್ತಾ(2...
ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರ, ಬೆಂಗಳೂರು ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 132 ಕೆಜಿ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಟ್ವಾಳದ ರಮೀಝ್ ರಾಝ್ ಮತ್ತು ಮಂಜೇಶ್ವರದ ಅಬ್ದುಲ್ ಖಾದರ್ ಹ್ಯಾರಿಸ್ ಬಂಧಿತ...