ಕಾರವಾರ: ಅರ್ಚಕನೋರ್ವನ ಮಾದಕ ಜಾಲ ಬಯಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕುಡಗುಂದ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಅರ್ಚಕನ ಮನೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಆರೋಪಿ ಅರ್ಚಕನನ್ನು ಬಂಧಿಸಿದ್ದಾರೆ. ಮಾಯ್ನೇರ ಮನೆಯ ಚಂದ್ರಶೇಖರ ಭಟ್ ಬಂಧಿತ ಆರೋಪಿಯಾಗಿದ್ದು, ಈತ ಸ್ಥಳೀಯ ದೇವಸ್ಥಾನದ ಪೂಜೆ ಮಾಡಿಕೊಂ...