ಬೆಳ್ತಂಗಡಿ: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಂಜುಮಖಾನ್ (41)ಎಂಬಾತನಾಗಿದ್ದಾನೆ. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಿಂದ ಪೊಲೀಸರು ಬಂಧಿಸಿದ್ದಾ...
ಉಡುಪಿ: ಟೌನ್ ಹಾಲ್ ಬಳಿಯ ರಿಕ್ಷಾ ನಿಲ್ದಾಣದ ಬಳಿ ಮಾದಕ ದ್ರವ್ಯ ಹಾಗೂ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಅಪಾರ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಹಿರಿಯಡಕ ಗ್ರಾಮದ ಬೆಲ್ಲರ್ಪಾಡಿ ನಿವಾಸಿ 41ವರ್ಷದ ರಾಘವೇಂದ್ರ ದೇವಾಡಿಗ ಹಾಗೂ 80 ಬಡಗಬೆಟ್ಟು ಗ್ರಾಮ...
ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮಂಗಳೂರಲ್ಲಿ ಮೂವರನ್ನು ಬಂಧಿಸಲಾಗಿದೆ. ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ ಪ್ಯಾಥೊಲಜಿ ಎಂಡಿ ಮಾಡುತ್ತಿರುವ ತುಮಕೂರು ಮೂಲದ ಹರ್ಷ ಕುಮಾರ್, ಡಿಫಾರ್ಮ ವಿದ್ಯಾರ್ಥಿ ಕೇರಳದ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಮಂಗಳೂರು ಕಸಬ ಬೆಂಗ್ರೆ...
ಕೊಟ್ಟಿಗೆಹಾರ: ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಹಂಡುಗುಳಿ ಗ್ರಾಮದ ತೋಟದಲ್ಲಿ ಗಾಂಜಾ ಗಿಡ ಬೆಳೆದ ಮತ್ತು ಮಾರಾಟದ ಉದ್ದೇಶದಿಂದ ಸೌದೆ ಕೊಟ್ಟಿಗೆಯಲ್ಲಿ ಗಾಂಜಾ ದಾಸ್ತಾನು ಮಾಡಿದ್ದ ಆರೋಪಿ ಹೆಚ್.ಎ.ಸುರೇಶ್ ಎಂಬುವವರನ್ನು ಅಬಕಾರಿ ಪೊಲೀಸರು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ...
ಕಾರ್ಕಳ: ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಪರನೀರು ಮೈದಾನದ ಬಳಿ ಗಾಂಜಾ ಸೇದುತ್ತಿದ್ದ ವ್ಯಕ್ತಿಯನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ ನಗರದ 36 ವರ್ಷದ ಮಹಮದ್ ರಫೀಕ್ ಬಂಧಿತ ಆರೋಪಿ. ಈತ ಆ.26ರಂದು ಬಂಗ್ಲೆಗುಡ್ಡೆ ಪರನೀರು ಮೈದಾನದ ಬಳಿ ಗಾಂಜಾವನ್ನು ಪೇಪರ್ ನಲ್ಲಿ ಸೇರಿಸಿ ಸಿಗರೇಟ್ ನಂತೆ ರೋಲ್ ಮಾಡಿ ಸೇದುತ್ತಿದ್ದನು. ...
ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಸಾರ್ವಜನಿಕ ಸ್ಥಳದಲ್ಲಿ ಅಮಲು ಪದಾರ್ಥ ಸೇವಿಸಿ ತೂರಾಡಿಕೊಂಡಿದ್ದ ವ್ಯಕ್ತಿಯನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಆ.20ರಂದು ನಡೆದಿದೆ. ಸ್ಥಳೀಯ ನಿವಾಸಿ ನಾಗರಾಜ ಮೊಗವೀರ ಎಂಬಾತ ಅಮಲು ಪದಾರ್ಥ ಸೇವಿಸಿ ತೂರಾಡಿಕೊಂಡಿದ್ದು, ಮಾಹಿತಿ ತಿಳಿದು ದಾಳಿ ನಡೆಸಿದ ಪೊಲೀಸರು ವ್ಯಕ್ತಿಯನ್ನು ವಶಕ್ಕ...
ಮಂಗಳೂರು: ಮೀನಿನ ಕಂಟೈನರ್ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 20 ಕೆ.ಜಿ. ಗಾಂಜಾವನ್ನು ಉಳ್ಳಾಲ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದು, ಬಂಧಿತರಿಂದ ನಾಲ್ಕು ಲಾಂಗ್, ತಲವಾರು, ಒಂದು ಕಾರು ಹಾಗೂ ಮೀನಿನ ಕಂಟೈನರ್ ಲಾರಿ, ವೈಫೈ ಸೆಟ್ ಗಳು ಹಾಗೂ ನಾಲ್ಕು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರದ ವಿಶಾಖಪಟ್ಟಣ ಜಿಲ್ಲೆಯ ಟೂನಿ ಎಂ...