ಬಾಗೇಪಲ್ಲಿ: ತನ್ನ ಗರ್ಭದಲ್ಲಿ ಹೆಣ್ಣು ಮಗು ಇದೆ ಎಂದು ಭಾವಿಸಿ ಗರ್ಭಿಣಿ ಮಹಿಳೆಯೊಬ್ಬರು ಗರ್ಭ ನಿರೋಧಕ ಮಾತ್ರೆ ಸೇವಿಸಿದ್ದು, ಪರಿಣಾಮವಾಗಿ ಆಕೆ ಅನಾರೋಗ್ಯಕ್ಕೊಳಗಾಗಿ ಮೃತಪಟ್ಟ ಘಟನೆ ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಪರಗೋಡು ಪಂಚಾಯಿತಿಯ ಕೊತ್ತಪಲ್ಲಿಯಲ್ಲಿ ನಡೆದಿದೆ. ಪೂಲವಾರಪಲ್ಲಿ ಗ್ರಾಮದ ನಿವಾಸಿ ಶ್ರೀಕನ್ಯಾ (27) ಮೃತಪಟ್ಟ ...