ಬೆಳ್ಳುಳ್ಳಿ ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಆದರೆ, ಬೇಸಿಗೆ ಕಾಲದಲ್ಲಿ ಬೆಳ್ಳುಳ್ಳಿ ಸೇವನೆ ಮಾಡಬಹುದೇ ಎನ್ನುವ ಪ್ರಶ್ನೆಗಳನ್ನು ಸಾಕಷ್ಟು ಜನರು ಕೇಳುತ್ತಿರುತ್ತಾರೆ. ಬೇಸಿಗೆ ಕಾಲದಲ್ಲಿಯೂ ಬೆಳ್ಳುಳ್ಳಿ ಸೇವನೆ ಮಾಡಬಹುದು. ಅದರಲ್ಲಿ ಯಾವುದೇ ಅನುಮಾನಗಳು ಬೇಡ. ಆದರೆ ಬೇಸಿಗೆ ಕಾಲದಲ್ಲಿ ಮಸಾಲೆ, ಎಣ್ಣೆಯಂತಹ ಪದಾರ್...
ರೋಗನಿರೋಧಕ ಶಕ್ತಿ ಎಂದರೆ ಥಟ್ಟನೆ ನೆನಪಾಗುವುದು ಬೆಳ್ಳುಳ್ಳಿ. ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬೆಳ್ಳುಳ್ಳಿ ಹೆಚ್ಚಿಸುತ್ತದೆ. ಅನೇಕ ಪೋಷಕಾಂಶಗಳನ್ನು ಹೊಂದಿರುವ ಬೆಳ್ಳುಳ್ಳಿಯಲ್ಲಿ ಹಲವು ಔಷಧೀಯ ಗುಣಗಳು ಕೂಡ ಇವೆ. ಬೆಳ್ಳುಳ್ಳಿಯು ರಕ್ತದೊತ್ತಡವನ್ನು ತಡೆಯುತ್ತದೆ. ಈ ಮೂಲಕ ನಮ್ಮ ದೇಹದಲ್ಲಿರುವ ರಕ್ತನಾಳಗಳಿಗೆ ಆಗಬಹುದಾ...