ಬೆಳ್ತಂಗಡಿ; ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ತಹಶೀಲ್ದಾರರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಶನಿವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಅವರು ನೆರವೆರಿಸಿ ಮಾತನಾಡುತ್ತಾ ಸರಕಾರಿ ಅಧಿಕಾರಿಗಳು ಜನರಬಳಿಗೆ ಬಂದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯಕ್ರಮ ಇದಾಗಿದ್ದು, ಸರಕಾರಿ ಸೌಲಭ್ಯಗ...