ತಮಿಳುನಾಡು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿ 12 ಮಂದಿ ಗಾಯಗೊಂಡ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯ ಕರಂಗಲ್ ನಲ್ಲಿ ನಡೆದಿದೆ. ಇಲ್ಲಿನ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಈ ವೇಳೆ ಕಟ್ಟಡ ಕುಸಿದು ಒಬ್ಬರು ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಸ್ಫ...