ದೆಹಲಿ: ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಏರಿಕೆಯಾಗಿದ್ದು, ಸಿಲಿಂಡರ್ ಬೆಲೆಯಲ್ಲಿ 25 ರೂ. ಬೆಲೆ ಏರಿಕೆಯಾಗಿದೆ. ದೆಹಲಿಯಲ್ಲಿ 14.2 ಕೆ.ಜಿ. ಸಿಲಿಂಡರ್ ಬೆಲೆ 794 ಆಗಿದೆ. ಬೆಲೆ ಏರಿಕೆಗೂ ಮೊದಲು ಸಿಲಿಂಡರ್ ಬೆಲೆ 769 ರೂ ಆಗಿತ್ತು. ಫೆಬ್ರವರಿ ತಿಂಗಳಿನಲ್ಲಿ ಬ್ಯಾಕ್ ಟು ಬ್ಯಾಕ್ 3 ಬಾರಿ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದ್ದು, ...