ಭೋಪಾಲ್: ಬಿಜೆಪಿ ಸರ್ಕಾರ ಇರುವ ಮಧ್ಯಪ್ರದೇಶ ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಗಳು ಗುಜರಿ ಅಂಗಡಿಯಲ್ಲಿ ರಾಶಿ ರಾಶಿಯಾಗಿ ಬೀಳುತ್ತಿದ್ದು, ಗ್ಯಾಸ್ ಬೆಲೆ ಗಗನಕ್ಕೆ ಏರಿದ ಬೆನ್ನಲ್ಲೇ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಈ ಸಂಬಂಧ ಮಧ್ಯಪ್ರದೇಶದ ಮಾಜಿ ಸಿಎಂ ಕಮಲನಾಥ್ ಅವರು ವಿಡಿಯೋವೊಂದನ್ನು ಟ್ವೀಟ್ ಮಾಡಿದ್ದು, ಈ ವಿಡಿಯೋ ಇದೀಗ ವೈರಲ್...
ಅಹ್ಮದಾಬಾದ್: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಮನೆಯ ನಾಲ್ವರು ಮಕ್ಕಳ ಸಹಿತ ಒಟ್ಟು 9 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಅಹ್ಮದಾಬಾದ್ ನಗರದ ಹೊರವಲಯದಲ್ಲಿ ನಡೆದಿದೆ. ಅಹ್ಮದಾಬಾದ್ ನಗರದಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಕುಟುಂಬ ಬಲಿಯಾದವರಾಗಿದ್ದು, ಘಟನೆಯಲ್ಲಿ ಮಕ್ಕಳು ಮಹಿಳೆಯರು ಸೇರಿದಂತೆ 10 ಮ...
ನವದೆಹಲಿ: ಅಡುಗೆ ಅನಿಲ ಮತ್ತೆ ಜನರಿಗೆ ದುಬಾರಿಯಾಗಿದ್ದು, ನಾಲ್ಕು ಮೆಟ್ರೋ ನಗರಗಳಲ್ಲಿ ಜುಲೈ 1 ರಿಂದ ಜಾರಿಗೆ ಬರುವಂತೆ ಎಲ್ ಪಿಜಿ ಬೆಲೆಯನ್ನು ರೂ. 25.50 ಹೆಚ್ಚಿಸಲಾಗಿದೆ. ದಿಲ್ಲಿ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಸಬ್ಸಿಡಿ ರಹಿತ ಎಲ್ ಪಿಜಿಯ ಬೆಲೆ ಪ್ರತಿ ಸಿಲಿಂಡರ್ಗೆ ರೂ. 834.50 ಆಗಿರುತ್ತದೆ. (14.2 ಕಿಲೋಗ್ರಾಂ) ಎಂದು ಭಾರ...