ಆಂಧ್ರಪ್ರದೇಶ: ಆಂಧ್ರಪ್ರದೇಶದಲ್ಲಿ ಅನಿಲ ಸೋರಿಕೆಯಿಂದ 30 ಮಹಿಳಾ ಕಾರ್ಮಿಕರು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಶಾಖಪಟ್ಟಣಂನ ಪೋರಸ್ ಲ್ಯಾಬೋರೇಟರೀಸ್ ಎಂಬ ಔಷಧಿ ಕಂಪನಿಯಿಂದ ಗ್ಯಾಸ್ ಸೋರಿಕೆಯಾಗಿದ್ದು, ಪರಿಣಾಮವಾಗಿ ಸಮೀಪದ ಜವಳಿ ಗಿರಣಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಶಾರೀರಿಕ ಅಸ್ವಸ್ಥತೆ ಉಂಟಾಗಿದೆ. ಮೂವತ್ತು ಜನರನ್ನು ಸ್ಥಳೀಯ...