ಮಂಗಳೂರು: ವಿಚಿತ್ರ ವಾಸನೆ ಹರಡಿದ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಮಂಗಳೂರು ನಗರ ನಿವಾಸಿಗಳು ಆತಂಕ್ಕೀಡಾದ ಘಟನೆ ನಡೆದಿದ್ದು, ಗ್ಯಾಸ್ ಸೋರಿಕೆಯಂತಹ ವಾಸನೆಯಿಂದ ಬೆಚ್ಚಿ ಬಿದ್ದಿದ್ದಾರೆ. ವರದಿಯ ಪ್ರಕಾರ ಮಂಗಳೂರಿನ ಕಾರ್ ಸ್ಟ್ರೀಟ್ ಮಣ್ಣಗುಡ್ಡೆ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಇಂತಹದ್ದೊಂದು ನಿಗೂಢ ವಾಸನೆ ಅನುಭವಕ್ಕೆ ಬಂದಿದ...