ಬಂಟ್ವಾಳ: ಗ್ಯಾಸ್ ತುಂಬಿದ್ದ ಟ್ಯಾಂಕರ್ ರಸ್ತೆಗೆ ಅಡ್ಡವಾಗಿ ಮಗುಚಿ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸೂರಿಕುಮೇರು ಎಂಬಲ್ಲಿ ನಡೆದಿದೆ. ಅದೃಷ್ಟವಶಾತ್ ಗ್ಯಾಸ್ ಸೋರಿಕೆ ಆಗಿಲ್ಲ. ರಾಷ್ಟ್ರೀಯ ಹೆದ್ದಾರಿ 75 ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆಗೆ ಅಡ್ಡವಾಗಿ ಮ...