ಬೆಂಗಳೂರು: ನಗರದಲ್ಲಿ ರಾತ್ರಿ ಕರ್ಫ್ಯೂ ಜಾರಿಯಾಗಿದ್ದರೂ ಮದ್ಯದ ಪಾರ್ಟಿ ಆಯೋಜಿಸಿ ಗುಂಪು ಸೇರಿದ್ದ ಆರೋಪದಡಿ ಕಿರುತೆರೆ ನಟ ರಕ್ಷಿತ್ ಹಾಗೂ ಅವರ ಸ್ನೇಹಿತರ ವಿರುದ್ಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ರಕ್ಷಿತ್ ಹಾಗೂ ಸ್ನೇಹಿತರು, ಕೆಂಗೇರಿ ಬಳಿಯ ಜಿಂಜರ್ ಲೇಕ್ ವ್ಯೂ ಹೊಟೇಲ್ನಲ್ಲಿ ರಾತ್ರಿ 1.30ರ...