ನವದೆಹಲಿ: ಅದಾನಿ ಸಮೂಹ ಸಂಸ್ಥೆಗಳ ಷೇರು ಬೆಲೆಗಳು ಸೋಮವಾರ ಮತ್ತೆ ಕುಸಿದಿದ್ದು, ಕಳೆದ ವರ್ಷ ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿಯಾಗಿದ್ದ ಅವರ ಸಂಪತ್ತು ಗರಿಷ್ಠ ಮಟ್ಟದಿಂದ ಈಗ ಸುಮಾರು 100 ಬಿಲಿಯನ್ ಡಾಲರ್ ನಷ್ಟು ಕುಸಿತಗೊಂಡಿದೆ. ಗೌತಮ್ ಅದಾನಿ ಅವರ ನಿವ್ವಳ ಸಂಪತ್ತು ಈಗ 50 ಬಿಲಿಯನ್ ಅಮೆರಿಕನ್ ಡಾಲರ್ ಗಿಂತ ಕಡಿಮೆಯಾಗಿದೆ. ಸೋಮವಾರ ...