ಮಾಜಿ ಎಂ.ಎಲ್.ಸಿ. ಚಿಕ್ಕಮಗಳೂರಿನ ಪ್ರಭಾವಿ ಕಾಂಗ್ರೆಸ್ ಮುಖಂಡೆ ಗಾಯತ್ರಿ ಶಾಂತೇಗೌಡ ಮನೆ ಮೇಲಿನ ಐಟಿ ದಾಳಿ ಇಂದೂ ಕೂಡ ಮುಂದುವರೆದಿದ್ದು, ಸತತ ಎರಡನೇ ದಿನವೂ ಐಟಿ ಅಧಿಕಾರಿಗಳ ಶೋಧ ಮುಂದುವರೆದಿದೆ. ನಿನ್ನೆಯಿಂದ ದಾಳಿ ನಡೆಯುತ್ತಿದ್ದರು ಕೂಡ ಗಾಯತ್ರಿ ಶಾಂತೇಗೌಡ ಬೆಂಗಳೂರಿನಲ್ಲಿ ಇದ್ದು, ಈವರೆಗೂ ಮನೆಗೆ ಬಂದಿಲ್ಲ. ನಿನ್ನೆ ಗಾಯತ್ರ...