ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರ ಪತ್ನಿ ಮಾಜಿ ಸಿಎಂ ಎಸ್. ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರು ಏಪ್ರಿಲ್ 28ರಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ವರದಿ ತಿಳಿಸಿದೆ. ಇಂದು 12 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ...