ತುಮಕೂರು: ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ 15 ಜನರು ಹಿಂದೂ ಧರ್ಮಕ್ಕೆ ಮತ್ತೆ ಮರಳಿದ ಘಟನೆ ಜಿಲ್ಲೆಯ ಶಿರಾ ತಾಲೂಕಿನ ನೆಲಗುಂಡನಹಟ್ಟಿ ಗ್ರಾಮದಲ್ಲಿ ನಡೆದಿದೆ. ಎಸ್ ಸಿ ಪ್ರಮಾಣ ಪತ್ರ ಹೊಂದಿದ್ದ ಸುಮಾರು 35 ಕುಟುಂಬದ 68 ಜನರು ಕೆಲವು ವರ್ಷಗಳ ಹಿಂದೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು ಎನ್ನಲಾಗಿದೆ. ಇದೀಗ ಈ ಪೈಕಿ 15 ಜನರ...