ಬೆಂಗಳೂರು: ಗಿಣಿರಾಮ ಧಾರವಾಹಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಎದುರಾಗಿದ್ದು, ಮಹತಿ ಪಾತ್ರದಲ್ಲಿ ನಟಿಸುತ್ತಿರುವ ನಟಿ ನಯನಾ ಅವರಿಗೆ ಕೊವಿಡ್ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಕೆಲವು ಸಂಚಿಕೆಗಳಲ್ಲಿ ಮಹತಿ ಪಾತ್ರ ಹೇಗೆ ಬರಲಿದೆ ಎಂದು ಧಾರಾವಾಹಿಯ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಮಹತಿ ಪಾತ್ರದಲ್ಲಿ ನಟಿಸುತ್ತಿರ...