ಬಂಟ್ವಾಳ: ಕಳ್ಳತನ ಪ್ರಕರಣದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣಾ ಪೊಲೀಸರು ಸರಕಾರಿ ಬಸ್ಸಿನಲ್ಲಿ ಜೈಲಿಗೆ ಕರೆದೊಯ್ಯುತ್ತಿದ್ದ ವೇಳೆ ಪೊಲೀಸರನ್ನು ಬಸ್ಸಿನೊಳಗೆ ದೂಡಿ ಹಾಕಿ ಬಸ್ಸಿನಿಂದ ಜಿಗಿದು ಪರಾರಿಯಾಗಲು ಯತ್ನಿಸಿದ ಘಟನೆ ತಾಲೂಕಿನ ಬ್ರಹ್ಮರಕೂಟ್ಲು ಟೋಲ್ ಪ್ಲಾಝಾ ಬಳಿ ನಡೆದಿದೆ. ಪರಾರಿಯಾದ ಆರೋಪಿಯನ್ನು ಮತ್ತ...