ಶಿವಮೊಗ್ಗ: ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ, ವಾಟ್ಸಾಪ್ ಮೆಸೆಜ್ ಕಳುಹಿಸಿ ಶಿವಮೊಗ್ಗದಿಂದ ನಾಪತ್ತೆಯಾಗಿದ್ದ ಜಿಲ್ಲಾಧಿಕಾರಿ ಕಚೇರಿ ನೌಕರ ಗಿರಿರಾಜ್ ಅಸ್ವಸ್ಥರಾಗಿರುವ ಸ್ಥಿತಿಯಲ್ಲಿ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಗಿರಿರಾಜ್ ಪತ್ತೆಗಾಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ವ್ಯಾಪಕ ಶ...
ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಗಿರಿರಾಜ್ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಸಹೋದ್ಯೋಗಿಗೆ ವಾಟ್ಸಾಪ್ ಕಳುಹಿಸಿದ್ದ ಗಿರಿರಾಜ್ ಅದೇ ದಿನ ಬೆಳಗ್ಗೆ ಎಟಿಎಂನಿಂದ ಹಣ ಡ್ರಾ ಮಾಡಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲೆಂದು ಹೋಗಿದ್ದ ಅವರು ಹಣ ...