ಕುಂದಾಪುರ: ಬೈಕ್ ಸ್ಕಿಡ್ ಆದ ಪರಿಣಾಮ ಪತ್ರಿಕಾ ವಿತರಕ ಮೃತಪಟ್ಟ ಘಟನೆ ಅರೆಹೊಳೆ ಕ್ರಾಸ್ ಬಳಿ ಸಂಭವಿಸಿದೆ. ಮೃತರನ್ನು ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ ಕ್ರಾಸ್ ಸಿಲ್ವರ್ ಕಾಲನಿ ನಿವಾಸಿ 27ವರ್ಷದ ಗಿರೀಶ ಮೋಗವೀರ ಎಂದು ಗುರುತಿಸಲಾಗಿದೆ. ಅವರು ನ.2ರಂದು ರಾತ್ರಿ ನಾವುಂದ ಬಳಿಯ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಕೊಂಡ...