ಅಸ್ಸಾಂ: ಬಾಲಕಿಯರ ಹಾಸ್ಟೆಲ್ ಗೆ ನುಗ್ಗಿದ ಚಿರತೆಯೊಂದು ಕಬ್ಬಿಣದ ಸೋಫಾದ ಕೆಳಗಡೆ ಸಿಲುಕಿಕೊಂಡ ಘಟನೆ ನಡೆದಿದ್ದು, ಚಿರತೆ ಹಾಸ್ಟೆಲ್ ಗೆ ಪ್ರವೇಶಿಸಿದ ಸಂದರ್ಭದಲ್ಲಿ 15 ಹುಡುಗಿಯರು ಹಾಸ್ಟೆಲ್ ನಲ್ಲಿದ್ದರು. ಅಸ್ಸಾಂ ನ ಗುವಾಹಟಿಯಲ್ಲಿ ಈ ಘಟನೆ ನಡೆದಿದೆ. ಬಿಗ್ ಕ್ಯಾಟ್ ಎಂದೇ ಕರೆಯಲ್ಪಡುವ ಚಿರತೆ ಹಾಸ್ಟೆಲ್ ಆವರಣಕ್ಕೆ ಪ್ರವೇಶಿಸಿದ್ದು,...