ಹಾಸನ: ಅದ್ದೂರಿ ನಿಶ್ಚಿತಾರ್ಥದ ಬಳಿಕ ಮದುವೆಗೆ ಇನ್ನು 2 ತಿಂಗಳು ಇರುವಾಗಲೇ ವರನೋರ್ವ ತನಗೆ ಈ ಮದುವೆ ಬೇಡ ಎಂದು ಹೇಳಿದ್ದು, ಇದರಿಂದಾಗಿ ಇದೀಗ ವಧುವಿನ ಕುಟುಂಬಸ್ಥರು ಪೊಲೀಸ್ ಠಾಣೆಗೆ ಅಲೆದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಾಸನ ಬೇಲೂರು ಗ್ರಾಮದ ನಿವಾಸಿ ವಧು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಿನ್ನಿಗ ಗ್ರಾಮದ ವ...