ಮಾನವನ ಮುಖವನ್ನೇ ಹೋಲುವ ಮರಿಗೆ ಮೇಕೆಯೊಂದು ಜನ್ಮ ನೀಡಿದ ಘಟನೆ ಮಧ್ಯಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದ್ದು, ಈ ಮೇಕೆ ಮರಿಯನ್ನು ಕಂಡು ಮೇಕೆಯ ಮಾಲಿಕರು ಹಾಗೂ ಗ್ರಾಮಸ್ಥರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಸಿರೋಂಜ್ ತಹಸಿಲ್ ನ ಸೆಮಲ್ ಖೇಡಿ ಎಂಬ ಗ್ರಾಮದಲ್ಲಿ ಇಂತಹದ್ದೊಂದು ಅಚ್ಚರಿಯ ಘಟನೆ ನಡೆದಿದೆ. ಗ...