ಮಧುಗಿರಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಧುಗಿರಿ ಪಟ್ಟಣದ ದಂಡಿನ ಮಾರಮ್ಮ ದೇವಸ್ಥಾನದ ಬಳಿ ಅಳವಡಿಸಿದ್ದ ಫ್ಲೆಕ್ಸ್ ನಲ್ಲಿ ಮಹಾತ್ಮ ಗಾಂಧೀಜಿಯ ಹಂತಕ ನಾಥೂರಾಮ್ ಗೋಡ್ಸೆಯ ಚಿತ್ರ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಭಗತ್ಸಿಂ...