ಬೆಂಗಳೂರು: ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ವಿಧಾನ ಪರಿಷತ್ ನಲ್ಲಿ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಲಾಗಿದ್ದು, ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀರಿಸಲಾಗಿದೆ. ಗೋಹತ್ಯೆ ಮಸೂದೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸದಸ್ಯರು ಮಸೂದೆ ಪ್ರತ...