ಬೆಂಗಳೂರು: ಸತತ ಎರಡನೇ ದಿನವಾದ ಇಂದು ದೇಶದಲ್ಲಿ ಚಿನ್ನದ ಬೆಲೆಯಲ್ಲಿ (Gold Price) ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,100 ರೂ. ಇತ್ತು. ಇಂದು 500 ರೂ. ಕಡಿಮೆಯಾಗಿ 47,600 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆ...