ಕಸ್ಟಮ್ಸ್ ಅಧಿಕಾರಿಗಳು 1 ಕೆ.ಜಿ. 625 ಗ್ರಾಂ ಚಿನ್ನ ವಶಕ್ಕೆ ಪಡೆದ ಘಟನೆ ಮಂಗಳೂರು ಏರ್ ಪೋರ್ಟ್ ನಲ್ಲಿ ನಡೆದಿದೆ. ಫೆಬ್ರವರಿ 1ರಿಂದ 15ರವರೆಗೆ ನಡೆಸಿದ ಕಾರ್ಯಾಚರಣೆಗಳಲ್ಲಿ ಅಧಿಕಾರಿಗಳು ದುಬೈ ಮತ್ತು ಬಹ್ರೇನ್ ನಿಂದ ಆಗಮಿಸಿದ ಐವರು ಪುರುಷ ಪ್ರಯಾಣಿಕರಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಈ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ...
ಕೇಂದ್ರ ಬಜೆಟ್—2023 ಮಂಡನೆಯಾಗುತ್ತಿದ್ದು, ಬಜೆಟ್ ನಲ್ಲಿ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಧೂಮಪಾನಿಗಳಿಗೆ ಬಜೆಟ್ ನಲ್ಲಿ ಶಾಕ್ ನೀಡಲಾಗಿದ್ದು ಸಿಗರೇಟ್ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಸಿಗರೇಟ್, ಆಮದು ಮಾಡಿಕೊಂಡ ರಬ್ಬರ್ ಗೆ ಕೇಂದ್ರ ಬಜೆಟ್ ನಲ್ಲಿ ಬೆಲೆ ಏರಿಕೆ ಮಾಡಲಾಗಿದೆ. ಬ್ರಾಂಡೆಡ್ ಬಟ್ಟೆಗಳ ಬೆಲೆ ಕೂಡ ಏರ...
ಯುವತಿಯೋರ್ವಳು ಒಳ ಉಡುಪಿನಲ್ಲಿ ಚಿನ್ನವನ್ನು ಅಕ್ರಮವಾಗಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಭಾರಿ ಮೊತ್ತದ ಚಿನ್ನವನ್ನು ಕೇರಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು ಒಂದು ಕೋಟಿ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಕಾಸರಗೋಡಿನ 19 ವರ್ಷದ ಯುವತಿಯನ್ನು ಬಂಧಿಸಲಾಗಿದೆ. ಕಲ್ಲಿಕೋಟೆ ಕರಿಪ್ಪೂರು ವಿಮಾನ ನಿಲ್ದ...
ಮಂಗಳೂರು: ಏರ್ ಪೋರ್ಟ್ ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ನಾಲ್ಕು ಮಂದಿ ಪ್ರಯಾಣಿಕರಿಂದ 24 ಕ್ಯಾರೆಟ್ ಶುದ್ಧತೆಯ 3.895 ಕೆ.ಜಿ.ಯ ಒಟ್ಟು 2.01 ಕೋ.ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ನ.10ರಂದು ದು...
ಐವರು ಪ್ರಯಾಣಿಕರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 86.09 ಲಕ್ಷ ಮೌಲ್ಯದ 1703ಗ್ರಾಂ ಚಿನ್ನವನ್ನು ವಶಕ್ಕೆ ಪಡೆದ ಘಟನೆ ಮಂಗಳೂರು ಏರ್ ಪೋರ್ಟ್ ನ ನಡೆದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಾಟ ಮಾಡಲೆತ್ನಿಸಿದ ಕಾಸರಗೋಡು, ಭಟ್ಕಳ ಮತ್ತು ಟ್ರಿವೇಂಡ್ರಂ ಮೂಲದ ಐವರನ್ನು ಅಧಿಕಾರಿಗಳು ವಶಕ್ಕೆ ಪಡೆಸಿದ್ದ...
ಚಿನ್ನವನ್ನು ಪಾಲಿಶ್ ಮಾಡುವ ನೆಪದಲ್ಲಿ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದ ಸಂಶಯದ ಮೇರೆಗೆ ಬಿಹಾರ ಮೂಲದ ಇಬ್ಬರ ವಿರುದ್ದ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳೀಯ ನಿವಾಸಿ ಕಿಶೋರ್ ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಸೆ.17 ರಂದು ಸಂಜೆ ವೇಳೆ ಕಿಶೋರ್ ಅವರ ಮನೆಯ ಬಳಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳ...
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಲಾಗಿದೆ. 45,83,160 ರೂಪಾಯಿ ಮೌಲ್ಯದ 24 ಕ್ಯಾರೆಟ್ ನ 878 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಓರ್ವನನ್ನು ಬಂಧಿಸಿದ್ದಾರೆ. ಬಂಟ್ವಾಳ ಮೂಲದ ಪ್ರಯಾಣಿಕನೊಬ್ಬ ದುಬೈನಿಂದ ಚಿನ್ನವನ್ನು ...
ಮಂಗಳೂರು: ನಗರದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 18.95 ಲಕ್ಷ ರೂ. ಮೌಲ್ಯದ ಅಕ್ರಮ ಸಾಗಾಟದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಝ್ ಮಾಡಿದ್ದಾರೆ. ಭಟ್ಕಳ ಮೂಲದ ಪ್ರಯಾಣಿಕನೋರ್ವನು ಸ್ಟೈಸ್ ಜೆಟ್ ಮೂಲಕ ಜೂ.22ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈತನನ್ನು ಕಸ್ಟಮ್ಸ್ ಅಧಿಕಾರಿಗಳು ತಪ...
ಚಿಕ್ಕಬಳ್ಳಾಪುರ: ಕಳ್ಳನೋರ್ವ ಪೊಲೀಸ್ ಅಧಿಕಾರಿಯೊಬ್ಬರ ಜೇಬಿಗೆ ಕೈ ಹಾಕಿ ಚಿನ್ನದ ಬಳೆ ಕಳವು ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದ್ದು, ಕಳ್ಳನ ಕೈ ಚಳಕದ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ ಎಂದು ವರದಿಯಾಗಿದೆ. ಶಿಡ್ಲಘಟ್ಟ ತಾಲೂಕಿನ ದಿಬ್ಬೂಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ರಾಮಕೃಷ್ಣಪ್ಪ...
ಮಂಗಳೂರು: ದುಬೈನಿಂದ ಅಕ್ರಮವಾಗಿ ವಿಶೇಷ ವಿನ್ಯಾಸ ಮಾಡಿರುವ ಪಾದರಕ್ಷೆಗಳಲ್ಲಿಟ್ಟು ಸಾಗಿಸುತ್ತಿದ್ದ 405 ಗ್ರಾಂ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆ ಮಾಡಲಾಗಿದ್ದು, ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಎರಡು ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಕಾಸರಗೋಡು ನಿವಾಸಿ 48 ವರ್ಷ ವಯಸ್ಸಿನ ಸುಕ್ಕುರ್ ಮೊಯಿ...