ತಿರುವನಂತಪುರಂ: ಕೇರಳದದಲ್ಲಿ ರಾಜೀವ್ ಗಾಂಧಿ ಜೈವಿಕ ತಂತ್ರಜ್ಞಾನ ಕೇಂದ್ರದ ಎರಡನೇ ಕ್ಯಾಂಪಸ್ ಗೆ ಆರೆಸ್ಸೆಸ್ ಸರಸಂಚಾಲಕ ಗೋಳವಲ್ಕರ್ ಅವರ ಹೆಸರು ನಾಮಕರಣ ಮಾಡಲು ನಿರ್ಧರಿಸಲಾಗಿದ್ದು, ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕೇರಳದ ಆರ್ ಜಿಸಿಬಿಯ ಎರಡನೇ ಕ್ಯಾಂಪಸ್ ಗೆ "ಶ್ರೀ ಗುರೂಜಿ ಮಾಧವ್ ಸದಾಶಿವ್ ಗೋಳವಲ್ಕರ್ ಕ್ಯಾನ್ಸರ್ ಮತ್ತ...