ಮೂಡಿಗೆರೆ: ಮರಗಸಿ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಮರದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಜಿ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಣೇಶ್ ಪೂಜಾರಿ (38) ಮೃತ ದುರ್ದೈವಿಯಾಗಿದ್ದು, ಇವರು ಶ್ರೀಧರ್ ಮೂಡಿಗೆರೆ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿ...