ಉಡುಪಿ: ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು(ಗುಡ್ ಫ್ರೈಡೆ) ಉಡುಪಿ ಜಿಲ್ಲೆಯಾದ್ಯಂತ ಉಪವಾಸ ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು. ಜಿಲ್ಲೆಯ ಎಲ್ಲಾ ಚರ್ಚುಗಳಲ್ಲೂ ಬೆಳಗ್ಗಿನಿಂದ ಪ್ರಾರ್ಥನೆ, ಧ್ಯಾನ, ಯೇಸುವಿನ ಶಿಲುಬೆಯ ಹಾದಿಯ ವಾಚನ ಜರುಗಿತು. ಧರ್ಮ ಪ್ರಾಂತ್ಯದ ಪ್ರಧಾನ ದೇವಾಲಯವಾದ ಮಿಲಾಗ್ರಿಸ್ ಕ್ಯಾ...
ಬೆಂಗಳೂರು: ಇಂದು ವಿಶ್ವಾದ್ಯಂತ ಕ್ರಿಶ್ಚಿಯನ್ನರು ಬಹಳ ನಮ್ರತೆ ಹಾಗೂ ಗೌರವದಿಂದ ಗುಡ್ ಫ್ರೈ ಡೇ ಆಚರಿಸುತ್ತಿದ್ದಾರೆ. ಕ್ರಿಸ್ತನನ್ನು ದೇವರ ಮಗ ಎಂದು ನಂಬುವ ಕ್ರೈಸ್ತರು ಆಚರಿಸುವ ಮಹತ್ವದ ಆಚರಣೆ ಇದಾಗಿದೆ. ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದ ದಿನ ಇದಾಗಿದೆ. ಏಪ್ರಿಲ್ 2, 2021ರ ದಿನವಾದ ಇಂದು ಗುಡ್ ಫ್ರೈಡೇ ಆಚರಿಸಲಾಗುತ್ತಿದೆ. ಕ...