ಮೊನ್ನೆಯಿಂದ ಮಸೀದಿಯಂತೆ ಕಾಣುವ ಸ್ಥಳದಲ್ಲಿ ಪ್ಲಾಸ್ಟಿಕ್ ಚೀಲಗಳಲ್ಲಿ ಹಣವನ್ನು ತುಂಬುತ್ತಿರುವುದನ್ನು ತೋರಿಸುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರ ಜೊತೆಗೆ ಕೋಮು ದ್ವೇಷದ ಪೋಸ್ಟ್ ಗಲೂ ಹರಿದಾಡುತ್ತಿದ್ದು, ಅದರಲ್ಲಿ ಮಸೀದಿಗಳಲ್ಲಿ ಸಂಗ್ರಹವಾಗುವ ಹಣಕ್ಕೆ ತೆರಿಗೆ ಇಲ್ಲ. ಈ ಹಣವನ್ನು ಮತಾಂತರ, ಭಯೋತ್ಪಾದನೆ ಮತ್ತು ...
ನವದೆಹಲಿ: ಕನ್ನಡ ಭಾಷೆಯ ಬಗ್ಗೆ ಆಕ್ಷೇಪಾರ್ಹ ಮಾಹಿತಿ ಗೂಗಲ್ ನಲ್ಲಿ ಕಂಡು ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೂಗಲ್ ಕ್ಷಮೆಯಾಚಿಸಿದ್ದು, ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದರೆ ನಾವು ಕ್ಷಮೆ ಯಾಚಿಸುತ್ತೇವೆ ಎಂದು ಹೇಳಿದೆ. ಭಾರತ ಕೊಳಕು ಭಾಷೆ ಕನ್ನಡ ಎಂಬ ಅರ್ಥ ಗೂಗಲ್ ಸರ್ಚ್ ನಲ್ಲಿ ಕಂಡ...
ಬೆಂಗಳೂರು: ದೈತ್ಯ ಸರ್ಚ್ ಇಂಜಿನ್ ಗೂಗಲ್ ನಲ್ಲಿ ಪ್ರಮಾದವೊಂದು ನಡೆದು ಹೋಗಿದ್ದು, “ಭಾರತದ ಅತೀ ಕೊಳಕು ಭಾಷೆ ಯಾವುದು” ಎಂದು ಗೂಗಲ್ ನಲ್ಲಿ ಸರ್ಚ್ ಮಾಡಿದರೆ, ಕನ್ನಡ ಎಂದು ತೋರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕನ್ನಡಿಗರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೂಗಲ್ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಕನ್ನಡ ಭಾಷೆಯ ಬ...
ನವದೆಹಲಿ: ವೈಯಕ್ತಿಕ ಸಾಲ ನೀಡುವ ಆ್ಯಪ್ ಗಳನ್ನು ಗೂಗಲ್ ಪ್ಲೇಸ್ಟೋರ್ ನಿಂದ ಗುರುವಾರ ತೆಗೆದು ಹಾಕಲಾಗಿದ್ದು, ಸುರಕ್ಷಿತವಲ್ಲ ಎಂದು ಕಂಡು ಬಂದ ಆ್ಯಪ್ ಗಳನ್ನು ಗೂಗಲ್ ನಿರ್ದಯವಾಗಿ ಕಿತ್ತು ಹಾಕಿದೆ. ಯಾವೆಲ್ಲ ಆ್ಯಪ್ ಗಳನ್ನು ತೆಗೆದು ಹಾಕಲಾಗಿದೆ ಎಂಬ ಬಗ್ಗೆ ಗೂಗಲ್ ಇನ್ನೂ ಹೆಸರು ಬಹಿರಂಗ ಪಡಿಸಿಲ್ಲ. ಆದರೆ, ನಮ್ಮ ಬಳಕೆದಾರರ ಸುರಕ್...