ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ ಐ ಅರ್ಜುನ್ ಎಂಬಾತ ದಲಿತ ಯುವಕ ಪುನೀತ್ ಗೆ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಂತ್ರಸ್ತ ಯುವಕ ಪುನೀತ್ ಅವರು ಸಾಮಾಜಿಕಜಾಲದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ಬಯಲು ಮಾಡಿದ್ದಾರೆ. ನನಗೆ ಮೂತ್ರ...